ಟೆಲ್ ಅವಿವ್ : ಇಸ್ರೇಲ್ ಮೇಲೆ ಗಾಜಾಪಟ್ಟಿಯ ಹಮಾಸ್ ಉಗ್ರರು ರಾಕೆಟ್‍ಗಳಿಂದ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಹಮಾಸ್ ಉಗ್ರರ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ.
ಇಂದು ಮುಂಜಾನೆ ಗಾಜಾಪಟ್ಟಿಯಿಂದ 5,000 ರಾಕೆಟ್‍ಗಳ ದಾಳಿ ನಡೆಸಲಾಗಿದ್ದು, ಹಮಾಸ್ ಬಂಡುಕೋರರು ಇಸ್ರೇಲ್ ಗಡಿಯೊಳಗೆ ನುಗ್ಗಿದ್ದಾರೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ಘೋಷಿಸಿದ್ದಾರೆ.
ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ. ಲೋಕಸಭಾ ಚುನಾವಣೆ: ಪಕ್ಷಕ್ಕೆ ದುಡಿದವರಿಗೆ ಟಿಕೆಟ್ – ಸಚಿವ ಚಲುವರಾಯಸ್ವಾಮಿ
ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ