ಕಾಂಗ್ರೆಸ್ ಮುಖಂಡ ರಾಮೋಜಿ ಗೌಡ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರೋ ನಿವಾಸ, HSR ಲೇಔಟ್ ಕಚೇರಿಯ ಮೇಲೆ ಕಛೇರಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬಿಎಸ್ಆರ್ ಡೆವಲಪರ್ಸ್ ಕಂಪನಿ ಮಾಲೀಕರೂ ಆಗಿರುವ ರಾಮೋಜಿಗೌಡಮೇಲೆ ತೆರಿಗೆ ವಂಚನೆ ಆರೋಪ ಹೇಳಿ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿ ಗೌಡ ಎಂಎಸ್ಸಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು