ಮಂಗಳೂರು ಸೇರಿದಂತೆ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಿನ್ನೆ ಯಿಂದ ನಡೆಸಿದ ಭರ್ಜರಿ ದಾಳಿಯಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ಆಸ್ತಿ , ನಗದು ಪತ್ತೆಯಾಗಿದೆ.
ಈ ದಾಳಿಯಲ್ಲಿ 81 ಕೆಜಿ ಚಿನ್ನ, 15 ಕೋಟಿ ನಗದು ಪತ್ತೆಯಾಗಿದೆ.
ರಾಜ್ಯದಲ್ಲಿ ಮೆಡಿಕಲ್ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ 402.28 ಕೋಟಿ ರು. ತೆರಿಗೆ ವಂಚನೆ ಕಂಡು ಬಂದಿದೆ.
ಆದಾಯ ತೆರಿಗೆ ಇಲಾಖೆಗೆ 2.39 ಕೋಟಿ ವಿದೇಶಿ ಆಸ್ತಿ, ಬೇನಾಮಿ ಹೆಸರಲ್ಲಿ 35 ಐಷಾರಾಮಿ ಕಾರುಗಳು, ದಾಳಿ ವೇಳೆ 15.09 ಕೋಟಿ ರೂಪಾಯಿ ನಗದು ಪತ್ತೆಯಾಗಿವೆ.
ದಾಳಿ ವೇಳೆ 50 ಕ್ಯಾರೆಟ್ ಡೈಮಂಡ್, 40 ಕೆಜಿ ಬೆಳ್ಳಿ ವಸ್ತುಗಳು, 30 ಕೋಟಿ ರೂಪಾಯಿ ಮೌಲ್ಯದ 81 ಕೆಜಿ ಚಿನ್ನಾಭರಣ ಪತ್ತೆಯಾಗಿದೆ ಎಂದು ಹೇಳಲಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )