ಎಂಜಿ ಮುತ್ತು ಮಾಲಿಕತ್ವದ ಎಂಜಿಎಂ ಕಂಪನಿ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ ಕೊಯಮತ್ತೂರು, ಕೊಚ್ಚಿ, ಆಂಧ್ರಪ್ರದೇಶ, ತಮಿಳುನಾಡು, ಬೆಂಗಳೂರು ಸೇರಿ ಒಟ್ಟು 50 ಕಡೆ ಈ ದಾಳಿ ನಡೆದಿದೆ
ಚೆನ್ನೈ ಐಟಿ ತಂಡ ಏಕಕಾಲಕ್ಕೆ ದಾಳಿ ನಡೆದಿದೆ. ಎಂಜಿಎಂ ಕಂಪನಿಯ ಬ್ರಾಂಚ್ ಆಫೀಸ್ಗಳ ಮೇಲೆ ದಾಳಿಯಾಗಿದೆ. ಅದರಂತೆ ಬೆಂಗಳೂರಿನ ಜಯನಗರದಲ್ಲಿರುವ ಎಂಜಿಎಂ ಬ್ರಾಂಚ್ ಆಫೀಸ್ ಮೇಲೆ ರೇಡ್ ಆಗಿದೆ. ಇದನ್ನು ಓದಿ –ಶಾಸಕ ಜಿ ಟಿ ದೇವೇಗೌಡ – ಪುತ್ರ ಹರೀಶ್ ಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ನಿರ್ಧಾರ ?
MGM ಸಮೂಹವು ಚೆನ್ನೈ, ಮತ್ತು ಬೆಂಗಳೂರಿನಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗಳು ಮತ್ತು ಥೀಮ್ ಪಾರ್ಕ್‌ಗಳನ್ನು ನಿರ್ವಹಿಸುತ್ತದೆ. MGM ತೆರಿಗೆ ವಂಚನೆ ಆರೋಪದ ಮೇಲೆ MGMಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
- ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
More Stories
ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ