ಇದನ್ನು ಓದಿ –ನಂಜನಗೂಡಿನಲ್ಲಿ ದುರಂತ ಮಾನಸಿಕ ಖಿನ್ನತೆಯಿಂದ ಬಳಲಿದ್ದ ತಾಯಿ ಮಗುವಿನೊಂದಿಗೆ ಆತ್ಮಹತ್ಯೆ
600ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಸರ್ಚ್ ವಾರೆಂಟ್ ತಂದು ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರೋದನ್ನು ಪತ್ತೆ ಮಾಡಿ ದಾಳಿ ಮಾಡಲಾಗಿದೆ
ಗೋವಾ – ಕರ್ನಾಟಕ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ನ ನರಪತ್ ಸಿಂಗ್ ಚರೋಡಿಯ ಎಂಬುವರ ನಂಬರ್ 607ರ ಫ್ಲ್ಯಾಟ್ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಅಧಿಕಾರಿಗಳ ತಂಡ ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ