ಕೊರೊನಾ ವೈರಸ್ ಸೋಂಕಿನ ಅಬ್ಬರ 2021 ರ ಮಾರ್ಚ ವೇಳೆಗೆ ಕಡಿಮೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವರ್ಕ್ ಫ್ರಮ್ ಹೋಂ ಕೈಬಿಡಲು ಐಟಿ ಕಂಪನಿಗಳು ನಿರ್ಧರಿಸಿವೆ ಎಂದು ಹೇಳಲಾಗಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿದ್ದವು.
2020-21 ರ ಆರ್ಥಿಕ ವರ್ಷದಲ್ಲಿ ಸಂಪೂರ್ಣವಾಗಿ ವರ್ಕ್ ಫ್ರಂ ಹೋಂ ನಡೆದಿದೆ. 2021ರ ಆರ್ಥಿಕ ವರ್ಷದ ವೇಳೆಗೆ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಕಚೇರಿಗೆ ಕರೆಸಿಕೊಳ್ಳಲು ಮುಂದಾಗಿವೆ. .ಹೀಗಾಗಿ ಕೆಲವು ಐಟಿ ಕಂಪನಿಗಳು ಕಚೇರಿಗಾಗಿ ಕಟ್ಟಡಗಳನ್ನು ಬಾಡಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿವೆ ಎನ್ನಲಾಗಿದೆ.
ಮನೆಯಿಂದ ಕೆಲಸ ಮಾಡೋದು ತುಂಬ ಕಿರಿಕಿರಿಯಾಗುತ್ತಿದೆ ಎಂದು ಹಲವು ಉದ್ಯೋಗಿಗಳು ಹೇಳಿದ್ದರು. ಇದೀಗ ವರ್ಕ್ ಫ್ರಂ ಹೋಂ ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.