ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಮಾಜಿ ಸಚಿವ ಎಚ್.ಡಿ ರೇವಣ್ಣ ಈ ಕುರಿತಂತೆ ಮಾತಾಡಿದ ರೇವಣ್ಣ ನಮ್ಮ ಜಮೀನಿನಲ್ಲಿ ಕಬ್ಬು ಬೆಳೆಯುತ್ತೇವೆ, ಅದನ್ನು ನೋಡಬೇಕು. ಐಟಿ ಅಧಿಕಾರಿಗಳು ಕಬ್ಬು ಬೆಳೆಯೋದು ನೋಡದೆ ತಾಯಿಗೆ ನೋಟಿಸ್ ಕೊಟ್ಟಿದ್ದಾರೆ ಎಂದರು.
ಆರ್ಟಿಓ ಇಲಾಖೆಯಲ್ಲಿ ನೂರಾರು ಕೋಟಿ ಲೂಟಿ ಹೊಡೆದಿದ್ದಾರೆ. ಒಂದು ಎಕರೆಯಲ್ಲಿ ಎಷ್ಟು ಬೆಳೆಯುತ್ತಿದ್ದೇವೆ, ಯಾವ ಬೆಳೆ ಬೆಳೆಯುತ್ತೇವೆ ಎಂದು ಬಂದು ನೋಡಲಿ ಎಂದರು.
ಈ ಬಗ್ಗೆ ಸರ್ವೇ ಮಾಡಿಸಿ ಎಂದು ಡಿಸಿಗೆ ಹೇಳಿದ್ದೇನೆ. ನಾನು ಸರ್ವೇ ಮಾಡಿಸೋದು ಸರಿಯಲ್ಲ. ವ್ಯವಸಾಯ ಮಾಡೋ ನಮಗ್ಯಾಕೆ ನೋಟಿಸ್..? ನೂರಾರು ಕೋಟಿ ಲೂಟಿ ಮಾಡೋರಿಗೆ ಯಾಕಿಲ್ಲ ನೋಟಿಸ್..? ಎಂದು ಪ್ರಶ್ನಿಸಿದರು.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು