ಹಾವೇರಿ ಕಾಂಗ್ರೆಸ್ ನಾಯಕ ಚನ್ನಬಸಪ್ಪನ ಮನೆ ಮೇಲೆ ಐಟಿ ದಾಳಿ

Team Newsnap
1 Min Read
IT raid on Haveri Congress leader Channabasappa's house ಹಾವೇರಿ ಕಾಂಗ್ರೆಸ್ ನಾಯಕ ಚನ್ನಬಸಪ್ಪನ ಮನೆ ಮೇಲೆ ಐಟಿ ದಾಳಿ

ಹಾವೇರಿ : ಹಾವೇರಿಯ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ನಿವಾಸದ ಮೇಲೆ ಭಾನುವಾರ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿ ನಿವಾಸದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಮುಖಂಡನ ನಿವಾಸದಲ್ಲಿ ಮಹತ್ವದ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕಲಬುರಗಿಯಲ್ಲಿ ಖರ್ಗೆ ಬೆಂಬಲಿಗನ ನಿವಾಸದ ಮೇಲೂ ಐಟಿ ದಾಳಿ:

ಕಲಬುರಗಿಯಲ್ಲಿ ‘ಪ್ರಿಯಾಂಕ್ ಖರ್ಗೆ’ ಬೆಂಬಲಿಗನ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.ಇದನ್ನು ಓದಿ –ಮೋಚಾ’ ಸೈಕ್ಲೋನ್ ಎಫೆಕ್ಟ್ : ಮೇ 13 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ’ ಬೆಂಬಲಿಗ ಅರವಿಂದ್ ಚೌಹಾಣ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ಮನೆ, ಜಲ್ಲಿ ಕ್ರಷರ್, ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ.

Share This Article
Leave a comment