December 22, 2024

Newsnap Kannada

The World at your finger tips!

WhatsApp Image 2023 05 07 at 4.40.31 PM

ಐಟಿ ದಾಳಿ : ಬೆಂಗಳೂರಿನ ‘ಆಭೂಷಣ್ ಜ್ಯುವೆಲರ್ಸ್’ ನಲ್ಲಿ ಇಬ್ಬರು ಬಾಲ ಕಾರ್ಮಿಕರು ಪತ್ತೆ

Spread the love

ಬೆಂಗಳೂರು : ನಗರದಲ್ಲಿ ಜ್ಯೂವೆಲರ್ಸ್ ಗಳ ಮೇಲೆ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಐಟಿ ದಾಳಿ ನಡೆಸಲಾಗಿದೆ .

ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ನಡೆಸಿದಾಗ ಇಬ್ಬರು ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಐಟಿ ಅಧಿಕಾರಿಗಳು ಆಭೂಷಣ್ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿ ಲೆಕ್ಕಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆಯ ವೇಳೆ 10 ಹಾಗೂ 9 ವರ್ಷದ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆಯಾಗಿದ್ಧಾರೆ.JOB ALERT : 910 ಹುದ್ದೆಗಳಿಗೆ ‘ಭಾರತೀಯ ನೌಕಾಪಡೆ’ಯಲ್ಲಿ ಅರ್ಜಿ ಆಹ್ವಾನ

ಸತತ 4 ದಿನದಿಂದ ಆಭೂಷಣ್ ಜ್ಯುವೇಲರ್ಸ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಮಾಲೀಕ ಅಶೋಕ್ ಕುಮಾರ್, ಶ್ರೇಯಸ್ ಚೌಡರೆ ಮತ್ತು ಗೌರವ್ ಚೌಡರೆ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!