ಬೆಂಗಳೂರಿನ ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.
ಬುಧವಾರ ಬೆಳ್ಳಂ ಬೆಳಗ್ಗೆಯೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಜಿಎಫ್ ಬಾಬು ಅವರಿಗೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಗಿತ್ತು.ಇದನ್ನು ಓದಿ –ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು- ಮಾಜಿ ಶಾಸಕ ಅನಿಲ್ ಲಾಡ್ ಗೆ ಟಿಕೆಟ್!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ