ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ದಾಳಿ

Team Newsnap
0 Min Read
IT raided Chikkapet non-party candidate KGF Babu's residence ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ದಾಳಿ

ಬೆಂಗಳೂರಿನ ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.

ಬುಧವಾರ ಬೆಳ್ಳಂ ಬೆಳಗ್ಗೆಯೇ ಹೈಗ್ರೌಂಡ್ಸ್‌ ಬಳಿಯಿರುವ ಕೆಜಿಎಫ್‌ ಬಾಬು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆಜಿಎಫ್‌ ಬಾಬು ಅವರಿಗೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಗಿತ್ತು.ಇದನ್ನು ಓದಿ –ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು- ಮಾಜಿ ಶಾಸಕ ಅನಿಲ್ ಲಾಡ್ ಗೆ ಟಿಕೆಟ್!

Share This Article
Leave a comment