ಇದನ್ನು ಓದಿ –ಹೋಂ ವರ್ಕ್ ಮಾಡದಿದ್ದಕ್ಕೆ 45 ಡಿಗ್ರಿ ಸೆಲ್ಸಿಯಸ್ ಬಿಸಿಲಲ್ಲಿ ಕೈ- ಕಾಲು ಕಟ್ಟಿಹಾಕಿ 5 ವರ್ಷದ ಮಗುವಿಗೆ ಚಿತ್ರಹಿಂಸೆ
ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜಯರಾಮೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಜೈಗದೀಶ್ ಅವರು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಜೂ 5ರಂದು ಈ ಘಟನೆ ನಡೆದಿದೆ. ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್ ಅವರು ಕಾರಿನಿಂದ ಬರುತ್ತಿದ್ದರು. ಈ ಸಮಯದಲ್ಲಿ ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು