ಕಾರಾಗೃಹದಿಂದ ಬಿಡುಗಡೆಗೆ 7 ದಿನ ಮಾತ್ರ ಬಾಕಿ ಇರುವಾಗಲೇ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಆರೋಗ್ಯದಲ್ಲಿ ಭಾರಿ ಏರುಪೇರುರಾಗಿದೆ, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ರಾತ್ರಿ ಏಕಾಏಕಿ ಶಶಿಕಲಾ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತು.ಉಸಿರಾಟಡಲ ಒಡ್ಡಾಟ ನಡೆಸಿದ್ದರು ಎನ್ನಲಾಗಿದೆ.
ಕೂಡಲೇ ಜೈಲು ಸಿಬ್ಬಂದಿ ಅವರನ್ನು ಜೈಲಿನ ಆಸ್ಪತ್ರೆ ದಾಖಲಿಸಿ ಆಕ್ಸಿಜನ್ ಅಳವಡಿಸಿ ಚಿಕಿತ್ಸೆ ನೀಡಿದ್ದಾರೆ.
.ಆ ಬಳಿಕ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಶಶಿಕಲಾ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆಯಾಗಿದೆ, ಯಾವುದೇ ಪ್ರಾಣಾಪಾಯದ ತೊಂದರೆ ಇಲ್ಲ. ವೈದ್ಯರ ನಿಗಾದಲ್ಲಿದ್ದಾರೆ, ಇನ್ನೆರಡು ದಿನಗಳಲ್ಲಿ ಮತ್ತೆ ಜೈಲಿಗೆ ವಾಪಸ್ ಕಳುಹಿಸಲಾಗುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು