ಹುಬ್ಬಳ್ಳಿಯಲ್ಲಿ ಕಲ್ಲು ಹೊಡೆದವರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಸಹಾಯ ಮಾಡುತ್ತಿದ್ದಾರೆ.
ದೇಗುಲ, ಪೊಲೀಸ್ ಠಾಣೆಗೆ ಕಲ್ಲು ಹೊಡೆದವರ ಕುಟುಂಬಗಳಿಗೆ ಜಮೀರ್ ನೆರವು ನೀಡಲು ನಿರ್ಧರಿಸಿದ್ದಾರೆ.
ಕಲ್ಲು ಹೊಡೆದು ಬಂಧನಕ್ಕೆ ಒಳಗಾದವರ ಪರ ಜಮೀರ್ ನಿಂತು, ಗಲಭೆಕೋರರಿಗೆ ಜಮೀರ್ 5 ಸಾವಿರ ನಗದು ಹಾಗೂ ರಂಜಾನ್ ಫುಡ್‍ಕಿಟ್ ನೀಡುತ್ತಿರುವ ಮೂಲಕ ಇದೀಗ ಮತ್ತೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬಂಧನಕ್ಕೊಳಗಾದ ಕಿಡಿಗೇಡಿಗಳ ಕುಟುಂಬಗಳಿಗೆ ಇಂದು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಯಲ್ಲಿ ಹಣ ಹಾಗೂ ಫುಡ್‍ಕಿಟ್ ಹಂಚಿಕೆ ಮಾಡಲಿದ್ದಾರೆ
ಕಸಬಾ ಪೇಟೆ ಪೊಲೀಸ್ ಠಾಣೆ ಬಳಿಯ ಮಸ್ತಾನ್ ಷಾ ಶಾದಿ ಮಹಲ್‍ನಲ್ಲಿ ಬೆಂಬಲಿಗರ ಮೂಲಕ ಜಮೀರ್ ಅಹ್ಮದ್ ಸಹಾಯ ಮಾಡಲಿದ್ದಾರೆ.
ರಂಜಾನ್ ಹಿನ್ನೆಲೆ ಮೆಕ್ಕಾದಲ್ಲಿರುವ ಜಮೀರ್ ಅಹ್ಮದ್, ಅಲ್ಲಿಂದಲೇ ಗಲಭೆಕೋರರಿಗೆ ಸಹಾಯಹಸ್ತ ಚಾಚಿದ್ದಾರೆದ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು