ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಚ್ ಡಿ ಕೆ ಚುನಾವಣೆಯ ಗುಂಗಲ್ಲಿ ಎಲ್ಲರೂ ಇದ್ದಾರೆ. 45 ದಿನಗಳಲ್ಲಿ ಚುನಾವಣೆ ನಡೆಯುತ್ತದೆ.
ಪಕ್ಷದಲ್ಲಿ ಅದರ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮ ಪಕ್ಷ ಕೂಡಾ ಚುನಾವಣೆ ಸಿದ್ಧತೆ ಮಾಡುತ್ತಿದೆ ಎಂದರು.
ಮಾರ್ಚ್ 26ಕ್ಕೆ ಮೈಸೂರಿನಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಇದೆ. ಸಭೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಅಂದೇ ಪಕ್ಷದ 2ನೇ ಪಟ್ಟಿ ರಿಲೀಸ್ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.ಇದನ್ನು ಓದಿ –ನಟ ರಜನಿಕಾಂತ್ ಮಗಳ ಮನೆಯಲ್ಲಿ ಕಳ್ಳತನ ಮಾಡಿದ್ದು ಕಾರ್ ಚಾಲಕ, ಮನೆ ಕೆಲಸದಾಕೆ – ಚಿನ್ನಾಭರಣ ಪತ್ತೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು