ಈ ಬಗ್ಗೆ ಟ್ವೀಟ್ ಮಾಡಿ ಹೆಚ್ಡಿಕೆ ( HDK ) ತಿಳಿಸಿ, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಇದನ್ನು ಓದಿ –ಬದುಕಿಗೊಂದು ದೀವಿಗೆ…. ಭಗವದ್ಗೀತೆ
ಅದೇ ಸ್ಥಿತಿ ರಾಜ್ಯದಲ್ಲೂ ತರಲು ನಾನು, ಕೆಸಿಆರ್ ನಿರ್ಧಾರ ಮಾಡಿದ್ದೇವೆ ಅಂತ ಬರೆದುಕೊಂಡಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು.
ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್ಎಸ್ ಸ್ಥಾಪನೆ ನಾನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಹೆಚ್ಡಿಕೆ ( HDK ) ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು