June 1, 2023

Newsnap Kannada

The World at your finger tips!

election , politics , JDS

I am not contesting in 2 constituencies : In Mandya for common worker field - HDK ನಾನು 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲ್ಲ : ಮಂಡ್ಯದಲ್ಲಿ ಸಾಮಾನ್ಯ ಕಾರ್ಯಕರ್ತ ಕಣಕ್ಕೆ - ಎಚ್ ಡಿ ಕೆ

ಮುಂಬರುವ ಚುನಾವಣೆಯಲ್ಲಿ JDS- BRS ಮೈತ್ರಿ – H D K

Spread the love

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ( JDS )​ ಮತ್ತು ಬಿಆರ್​ಎಸ್ ( BRS )​ ಮೈತ್ರಿಯೊಂದಿಗೆ 2023ರ ಕರ್ನಾಟಕ ( KARNATAKA )ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ ( Election ) ಒಟ್ಟಾಗಿ ಕೆಲಸ ಮಾಡಲಿದೆ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಹೆಚ್​​ಡಿಕೆ ( HDK ) ತಿಳಿಸಿ, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಇದನ್ನು ಓದಿ –ಬದುಕಿಗೊಂದು ದೀವಿಗೆ…. ಭಗವದ್ಗೀತೆ

ಅದೇ ಸ್ಥಿತಿ ರಾಜ್ಯದಲ್ಲೂ ತರಲು ನಾನು, ಕೆಸಿಆರ್ ನಿರ್ಧಾರ ಮಾಡಿದ್ದೇವೆ ಅಂತ ಬರೆದುಕೊಂಡಿದ್ದಾರೆ.

ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು.

ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್​​​ಎಸ್ ಸ್ಥಾಪನೆ ನಾನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಹೆಚ್​ಡಿಕೆ ( HDK ) ಹೇಳಿದ್ದಾರೆ.

error: Content is protected !!