ರಾಮನಗರದಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ ಕಾಂಗ್ರೆಸ್ .
ರಾಮನಗರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಗದ್ದುಗೆಯನ್ನು ಕಾಂಗ್ರೆಸ್ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
7 ತಿಂಗಳ ಬಳಿಕ ನಡೆದ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.
30ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಪಾರ್ವತಮ್ಮ ಅಧ್ಯಕ್ಷೆಯಾಗಿ, 1ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಜಯಲಕ್ಷ್ಮಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿದರು.
More Stories
ಅರಣ್ಯ ಪ್ರದೇಶದಲ್ಲಿ ಪಾರ್ಟಿ – ಪ್ರಶ್ನಿಸಿದ ಪೊಲೀಸರ ಮೇಲೆಯೇ ರೌಡಿಶೀಟರ್ಗಳ ಹಲ್ಲೆ
ರಾಮನಗರ: ಹಾಸ್ಟೆಲ್ನಲ್ಲೇ ನರ್ಸಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು