ಹಾಸನ : ಹಾಸನ ಜಿಲ್ಲೆಯಲ್ಲಿ ಗ್ರಾನೆಟ್ ಉದ್ಯಮಿ, JDS ಮುಖಂಡ ಕೃಷ್ಣೇಗೌಡರೇ ಕೊಲೆಯಾಗಿದ್ದು, ಕೊಲೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹತ್ಯೆಗೆ ಒಳಗಾದ ವ್ಯಕ್ತಿ ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತ ಕೃಷ್ಣೇಗೌಡ, ಗ್ರಾನೈಟ್ ಫ್ಯಾಕ್ಟರಿ ಎದುರೇ ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. JDS ಮುಖಂಡ ಕೃಷ್ಣೇಗೌಡನನ್ನು ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದುಘಟನೆಗೆ ಸಂಬಂಧಸಿದಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.1ಲಕ್ಷ ರು ಲಂಚ ಪಡೆಯವ ವೇಳೆ ತುಮಕೂರಿನ KPTCL ಮುಖ್ಯ ಎಂಜಿನಿಯರ್ ಲೋಕಾ ಬಲೆಗೆ
ಘಟನೆಗೆ ಸಂಬಂಧಿಸಿದಂತೆ ಯಾವುದೇ ಕಾರಣಗಳು ಇಲ್ಲಿವರೆಗೂ ತಿಳಿದು ಬಂದಿಲ್ಲ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ