ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇರುವ ಬೆನ್ನಲ್ಲಿ ಜೆಡಿಎಸ್ 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.ಫಿಫಾ ಫುಟ್ ಬಾಲ್ : 3ನೇ ಬಾರಿ ಅರ್ಜೆಂಟೀನಾ ಚಾಂಪಿಯನ್ -ಬಹುಮಾನಗಳ ಸುರಿಮಳೆ
ಅಪ್ಪ – ಮಗನಿಗೆ ಟಕೇಟ್ :
ಜಿ.ಟಿ.ದೇವೇಗೌಡರಿಗೆ ಚಾಮುಂಡೇಶ್ವರಿಯಲ್ಲಿ ಟಿಕೆಟ್ ಸಿಕ್ಕಿದರೆ ಹುಣಸೂರಿನಲ್ಲಿ ಜಿಟಿಡಿ ಪುತ್ರ ಹರೀಶ್ ಗೌಡಗೆ ಸಿಕ್ಕಿದೆ. ಚನ್ನಪಟ್ಟಣದಿಂದ ಎಚ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ, ರಾಮನಗರದಿಂದ ನಿಖಿಲ್ ಸ್ಪರ್ಧಿಸಲಿದ್ದಾರೆ.
ಹಾಸನ ಜಿಲ್ಲೆಯ ಟಿಕೆಟ್ ಘೋಷಣೆಯಾಗಿಲ್ಲ. ಈ ಜಿಲ್ಲೆಯ ಟಿಕೆಟ್ ಹಂಚಿಕೆಯ ಅಧಿಕಾರವನ್ನು ದೇವೇಗೌಡ ಮತ್ತು ರೇವಣ್ಣಗೆ ಕೊಡಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ