December 23, 2024

Newsnap Kannada

The World at your finger tips!

jds, election , protest

ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ – ಹಾಸನಕ್ಕೆ ಸ್ವರೂಪ್ – ಮಂಡ್ಯ ಅಭ್ಯರ್ಥಿ ಇನ್ನೂ ಗೌಪ್ಯ

Spread the love

ಜೆಡಿಎಸ್ ಪಕ್ಷದ ವಿಧಾನಸಭೆ ಚುನಾವಣೆಯ 2ನೇ ಪಟ್ಟಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ ಅವರು, ಮಾಜಿ ಸಚಿವರಾದ ರೇವಣ್ಣ ಅವರು ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ 49 ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದರು.

ಕುಡಚಿ-ಆನಂದ ಮಾಳಗ
ಸವದತ್ತಿ ಯಲ್ಲಮ್ಮ-ಸೌರಬ್ ಆನಂದ್​ ಚೋಪ್ರಾ
ಅಥಣಿ-ಶಶಿಕಾಂತ್ ಪಡಸಲಗಿ
ಯಲ್ಲಾಪುರ-ಡಾ.ನಾಗೇಶ್ ನಾಯ್ಕ್​
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ- ಕಡಬೂರು ಮಂಜುನಾಥ್
ಯಲಹಂಕ-ಮುನೇಗೌಡ
ಯಶವಂತಪುರ-ಜವರಾಯಿಗೌಡ
ತಿಪಟೂರು-ಶಾಂತಕುಮಾರ್
ಶಿರಾ-ಆರ್.ಉಗ್ರೇಶ್
ಹಾನಗಲ್-ಮನೋಹರ ತಹಶೀಲ್ದಾರ್​
ಸಿಂದಗಿ-ವಿಶಾಲಾಕ್ಷಿ ಶಿವಾನಂದ್​
ಗಂಗಾವತಿ-ಹೆಚ್.ಆರ್.ಚನ್ನಕೇಶವ
ಜೇವರ್ಗಿ-ದೊಡ್ಡಪ್ಪಗೌಡ
ಹಾಸನ – ಹೆಚ್​​ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್​ ಚೋಪ್ರಾ
ಆಥಣಿ – ಶಶಿಕಾಂತ್ ಪಡಸಲಗಿ
ಸವದತ್ತಿ – ಸೌರಬ್ ಆನಂದ್​ ಚೋಪ್ರಾ
ಅಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್​
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಹಾನಗಲ್ – ಮನೋಹರ ತಹಶೀಲ್ದಾರ್​
ಸಿಂದಗಿ – ವಿಶಾಲಾಕ್ಷಿ ಶಿವಾನಂದ್​
ಗಂಗಾವತಿ – ಹೆಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್​ವಿ ದತ್ತಾ
ಹೊಳೆನರಸೀಪುರ – ಹೆಚ್.ಡಿ.ರೇವಣ್ಣ
ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು


ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೆಗಾಲ – ನಿವೃತ್ತ ಪೊಲೀಸ್ ಪುಟ್ಟಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜಯ್ಯ
ತಿಪಟೂರು – ಶಾಂತ ಕುಮಾರ್
ರಾ – ಆರ್ ಉಗ್ರೇಶ್
ಹಾನಗಲ್ – ನೋಹರ್ ತಹಶಿಲ್ದಾರ್
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಾ ಪ್ರಭ
ಅರಕಲಗೂಡು – ಎ ಮಂಜು
ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ
ಮಹಾಲಕ್ಷ್ಮಿ ಲೇಔಟ್ – ರಾಜಣ್ಣ

ಇದನ್ನು ಓದಿ –ಸಂಪಾಜೆ : ಕಾರು -ಬಸ್ ನಡುವೆ ಅಪಘಾತ : ಮಂಡ್ಯ ಮೂಲದ 3 ಮಕ್ಕಳೂ ಸೇರಿ 6 ಮಂದಿ ದಾರುಣ ಸಾವು

Copyright © All rights reserved Newsnap | Newsever by AF themes.
error: Content is protected !!