ಶಾಸಕ ಸಿ ಎಸ್ ಪುಟ್ಟರಾಜು ಪರಮಾಪ್ತ ಮನ್ ಮುಲ್ ಅಧ್ಯಕ್ಷ ಬಿ. ಆರ್ ರಾಮಚಂದ್ರ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.
ಸಾಕಷ್ಟು ಕುತೂಹಲ ಮೂಡಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಹಾಲಿ ಶಾಸಕ ಎಂ. ಶ್ರೀನಿವಾಸ್
ಹಾಗೂ ಅವರ ಅಳಿಯ ಯೋಗೇಶ್ ಅವರಿಗೆ ಟಿಕೆಟ್ ಮಿಸ್ ಮಾಡಲಾಗಿದೆ.
ಹೊಸ ಮುಖಕ್ಕೆ ಈ ಬಾರಿ ಟಿಕೆಟ್ ನೀಡಿರುವ ಜೆಡಿಎಸ್ ನಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.
ದೇವೇಗೌಡರು ರಾಮಚಂದ್ರ ಅವರಿಗೆ ಬಿ ಫಾರಂ ನೀಡಿದರು.ಇದನ್ನು ಓದಿ –ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ