ನಾಳೆ ಜೆಡಿಎಸ್ ನಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Team Newsnap
0 Min Read

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು , ನಾಳೆ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ಮಾಡಲಾಗುತ್ತದೆ.

ನಾಳೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದೆ .

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಲಿದ್ದು ,ಬೆಲೆ ಏರಿಕೆ ಖಂಡಿಸಿ ತಿಭಟನೆ ನಡೆಸಲಾಗುತ್ತಿದೆ .

Share This Article
Leave a comment