ಹೊರನಾಡಿಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಜೀಪ್ ಹಳ್ಳಕ್ಕೆ ಬಿದ್ದ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನಲ್ಲಿ ಜರುಗಿದೆ.
ಹೊಸಗದ್ದೆಯಿಂದ ಹೊರನಾಡಿಗೆ ಹೋಗುವಾಗ ಮಂಗಳವಾರ ಸಂಜೆ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಜೀಪ್ ಪಲ್ಟಿಯಾದ ಬಳಿಕ ಹಳ್ಳದ ನೀರಿಗೆ ಬಿದ್ದಿದೆ.ಆಸ್ತಿ ಖರೀದಿಸಿದ 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ : ಸಚಿವ ಆರ್ ಅಶೋಕ್
ಜೀಪಿನಲ್ಲಿ ಧರ್ಮೇಂದ್ರ ಅವರ ಪತ್ನಿ ಅಕ್ಷತಾ(35) ಜೀಪ್ ಚಲಾಯಿಸುತ್ತಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೋಗಿ ಅಕ್ಷತಾ ಅವರನ್ನು ಮೇಲಕ್ಕೆ ಎತ್ತಿದರೂ ಕೂಡ ಅಷ್ಟರಲ್ಲಿ ಪ್ರಾಣ ಹೋಗಿತ್ತು.
ಪತಿ , ಮೃತ ಅಕ್ಷತಾಗೆ 12 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ