ಜೇಮ್ಸ್ ಚಿತ್ರದ ಟೀಸರ್ ಬಿಡುಗಡೆ ಮಾಡಲಿಲ್ಲ ಎಂದು ಅಪ್ಪು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ರಾಜು ಎಂಬ ಹೆಸರಿನ ಈ ಯುವಕ ನಿರ್ದೇಶಕ ಚೇತನ್ ಕುಮಾರ್ ಬಗ್ಗೆ ನನ್ನ ಸಾವಿಗೆ ಕಾರಣ ಎಂದು ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ಬಹದ್ದೂರ್ ಹಾಗೂ ಭರ್ಜರಿ ಖ್ಯಾತಿಯ ನಿರ್ದೇಶಕ ಚೇತನ್ ಕುಮಾರ್ ನನ್ನ ಸಾವಿಗೆ ಕಾರಣ ಹೊರತು, ಬೇರಾರು ಅಲ್ಲ ಎಂದು ಬರೆದಿರುವ ಡೆತ್ನೋಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿ ಬರೆದಿರುವ ಡೆತ್ನೋಟ್ ಇದು
ಪುನೀತ್ ಅಭಿನಯದ ಜೇಮ್ಸ್ ಚಿತ್ರದ ಟೀಸರ್ಗಾಗಿ ಎರಡು ಟೀಸರ್ ಮಾತ್ರ ಹೊರಬಂದಿಲ್ಲ. ಹೀಗಾಗಿ, ತುಂಬಾ ಕಷ್ಟಪಟ್ಟು ನಿರ್ದೇಶಕ ಚೇತನ್ ನಂಬರ್ ಕಲೆಕ್ಟ್ ಮಾಡಿಕೊಂಡು ಟೀಸರ್ ಯಾವಾಗ ರಿಲೀಸ್ ಮಾಡ್ತೀರಾ ಅಂತ ಕೇಳಿದರೆ ‘ will’ ಅಂತ ಹೇಳ್ತಾರೆ.
ನನ್ನ ಮನಸ್ಸಿಗೆ ತುಂಬಾ ಬೇಸರ ಆಗಿದೆ, ಜೀವನಾನೇ ಬೇಡವೆನಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.
ಮುಂದಿನ ಜನ್ಮದಲ್ಲಾದರೂ ಟೀಸರ್ ನೋಡ್ತಿನಿ ಎನ್ನುವ ಭರವಸೆ ಇದೆ.
ಹಾಗೆಯೇ ಮುಂದಿನ ಜನ್ಮದಲ್ಲೂ ಅಪ್ಪು ಅಭಿಮಾನಿಯಾಗಿಯೇ ಇರುತ್ತೀನಿ ಎಂದು ರಾಜು ಹೆಸರಿನ ವ್ಯಕ್ತಿ ಡೆತ್ನೋಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡೆತ್ನೋಟ್ ಬರೆದವ ನಿಜಕ್ಕೂ ಅಪ್ಪು ಅಭಿಮಾನಿಯಾ? ಆತ್ಮಹತ್ಯೆ ಮಾಡಿಕೊಂಡಿದ್ದು ಸತ್ಯವಾ? ಎಂಬ ಪ್ರಶ್ನೆಗೆ ಉತ್ತರವಿಲ್ಲ.
- ಮಿಸೆಸ್ ಇಂಡಿಯಾ ಕಿರೀಟ ಗೆದ್ದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
More Stories
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ