ಜಾರ್ಖಂಡ್ ( Jharkhand ) ರಾಜ್ಯದ ಹೆಸರಾಂತ ನಟಿ ( actress ) ರಿಯಾ ಕುಮಾರಿಯನ್ನು ( Rhea Kumari ) ಅಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಸುದ್ದಿ ಜಾರ್ಖಂಡ್ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ನಟಿ ರಿಯಾ ( Rhea ) ಪತಿಯೇ ಈ ಹೇಳಿಕೆ ನೀಡಿದ್ದು, ತಮ್ಮ ಪುತ್ರಿ ಮತ್ತು ಪತ್ನಿ ಜೊತೆ ರಾಂಚಿಯಿಂದ ಕೊಲ್ಕತ್ತಾಗೆ ( Kolkata ) ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಪಶ್ಚಿಮ ಬಂಗಾಳದ ಹೌರಾದಲ್ಲಿ ವಿಶ್ರಾಂತಿಗಾಗಿ ಮಹಿಷ್ರೇಕಾ ಬ್ರಿಡ್ಜ್ ಬಳಿ ಕಾರು ನಿಲ್ಲಿಸಿದ್ದಾರೆ. ಆಗ ಬೈಕಿನಲ್ಲಿ ಬಂದ ಮೂವರು ದರೋಡೆಗೆ ಯತ್ನಿಸಿದ್ದಾರೆ. ದರೋಡೆಕೋರರನ್ನು ತಡೆಯಲು ಬಂದಿದ್ದ ರಿಯಾ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು
ಕೂಡಲೇ ರಿಯಾ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿದಿಲ್ಲ. ಕಿವಿಯೊಳಗೆ ಬುಲೆಟ್ ಹೊಕ್ಕಿದ್ದು, ತೀವ್ರ ಗಾಯವಾದ ಹಿನ್ನೆಲೆಯಲ್ಲಿ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪತಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರಂತೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ