ಜಾರ್ಖಂಡ್ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಸ್ಥಾನದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿನ ರೋಪ್ವೇಯಲ್ಲಿ ಒಂದೆರಡು ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಪಿಟಿಐ ವರದಿಯ ಪ್ರಕಾರ ಕನಿಷ್ಠ 12 ಕ್ಯಾಬಿನ್ಗಳಲ್ಲಿ ಕನಿಷ್ಠ 50 ಜನರು ಇನ್ನೂ ಸಿಲುಕಿಕೊಂಡಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ, ಗಾಯಗೊಂಡವರ ಪೈಕಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ