ಈ ಮೇಳದಲ್ಲಿ 150 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 3000ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯವಿವೆ.
“ಮಂಡ್ಯ ಟು ಇಂಡಿಯಾ” ಎಂಬ ಹೆಸರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅ.18 ಮತ್ತು 19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಉದ್ಯೋಗ ಮೇಳ ನಡೆಯಲಿದೆ. ಇದನ್ನು ಓದಿ –ಸಾಲಗಾರರಿಗೆ ಸಿಹಿ ಸುದ್ದಿ: ಆರ್ ಬಿ ಐ ರೆಪೊ ದರ ಯಥಾಸ್ಥಿತಿ
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು