January 2, 2025

Newsnap Kannada

The World at your finger tips!

biden

ಅಮೇರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ಸ್ವೀಕಾರ

Spread the love
  • ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ :

ಅಮೇರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡನ್ ( 78) ಅಧಿಕಾರದ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಅಮೇರಿಕಾದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದ ಜೋ ಬೈಡನ್ ಅಧಿಕಾರ ಸ್ವೀಕಾರ ನಂತರ ಮಾತನಾಡಿ. ಇಂದು ಅಮೇರಿಕಾದ ದಿನ ಮತ್ತು ಪ್ರಜಾಪ್ರಭುತ್ವದ ದಿನವೂ ಹೌದು . ಯಶಸ್ವಿ ಮತ್ತು ಉಳುವಿಗೆ ಶ್ರಮಿಸುವುದಾಗಿ ಹೇಳಿದರು. ‌

ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ :

kamal harris

ಅಮೇರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಭಾರತೀಯ ಮೂಲದ ಕಪ್ಪು ವರ್ಣದ ಕಮಲಾದೇವಿ ಹ್ಯಾರಿಸ್ ಅಧಿಕಾರದ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ತಮಿಳುನಾಡಿನಲ್ಲಿರುವ ಅವರ ಅಭಿಮಾನಿಗಳು ಸಿಹಿ ಹಂಚಿ ಖುಷಿ ಪಟ್ಟರು.

Copyright © All rights reserved Newsnap | Newsever by AF themes.
error: Content is protected !!