ಪತ್ರಕರ್ತ ಕೆ.ವಿ ಪ್ರಭಾಕರ್ ಸಿಎಂ ಮಾಧ್ಯಮ ಸಲಹೆಗಾರ

Team Newsnap
0 Min Read
Journalist KV Prabhakar is Media Adviser to CM ಪತ್ರಕರ್ತ ಕೆ.ವಿ ಪ್ರಭಾಕರ್ ಸಿಎಂ ಮಾಧ್ಯಮ ಸಲಹೆಗಾರ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಪತ್ರಕರ್ತ ಕೆ.ವಿ ಪ್ರಭಾಕರ್ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದಾರೆ.ಅಧಿವೇಶನದ ಮೊದಲ ದಿನ ಬಿಜೆಪಿ ನಾಯಕರ ಜತೆ ಡಿಕೆಶಿ ಗೆಳೆತನ

Share This Article
Leave a comment