ವಾರ್ತಾಧಿಕಾರಿಗಳಿಗೆ ಬೆಳಗಾವಿಯಲ್ಲಿ ಸನ್ಮಾನ

Team Newsnap
1 Min Read
Journalists honored in Belgaum ವಾರ್ತಾಧಿಕಾರಿಗಳಿಗೆ ಬೆಳಗಾವಿಯಲ್ಲಿ ಸನ್ಮಾನ

ವಾರ್ತಾ ಇಲಾಖೆಯ ಹಿರಿಯ ಜಂಟಿ ನಿರ್ದೇಶಕರಾದ ಮುರುಳೀಧರ ಅವರು ಮತ್ತು ಜಂಟಿ ನಿರ್ದೇಶಕರಾದ ಪುಟ್ಟಸ್ವಾಮಯ್ಯ ಹಾಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಬೆಳಗಾವಿ ಪತ್ರಿಕಾ ವಿತರಕರ ಒಕ್ಕೂಟ ಸನ್ಮಾನಿಸಿತು.


ಇದೇ ಸಂದರ್ಭದಲ್ಲಿ ಬೆಳಗಾವಿ ಪತ್ರಿಕಾ ವಿತರಕರ ಸಂಘದ ನಾಮದೇವ ಕಳ್ಳಿಗುದ್ದಿ, ದಿಪಕ್ ರಾಜುಗೋಳ್ಕರ, ದೀಪಕ್ ಗಣಾಚಾರಿ ಅವರುಗಳು ಪತ್ರಿಕಾ ವಿತರಕರ ಬೇಡಿಕೆಗಳ ಬಗ್ಗೆ ಗಮನ ಸೆಳೆದರು.3 ವರ್ಷದೊಳಗೆ ದೇಶದ ಎಲ್ಲಾ ಪಂಚಾಯಿತಿಗಳಲ್ಲಿ ಡೇರಿ ಸ್ಥಾಪನೆ: ಸಚಿವ ಅಮಿತ್ ಶಾ ಭರವಸೆ


ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಸದಸ್ಯರಾದ ಎಚ್.ಬಿ.ಮದನಗೌಡ ಅವರು ಈ. ಸಂದರ್ಭದಲ್ಲಿ ಹಾಜರಿದ್ದರು.

Share This Article
Leave a comment