ಬೆಂಗಳೂರಿನ ಸ್ಕೂಲ್ ವೊಂದರಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನ ಊಟದ ವೇಳೆ ಬ್ಲಾಸ್ಟ್ ಆಗಲಿದೆ ಎಂದು ಇ-ಮೇಲ್ ಕಳುಹಿಸಿದ್ದ ಕೇಸ್‍ಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಮಾಹಿತಿ ಹೊರಹಾಕಿದ್ದಾನೆ.
ಜಸ್ಟ್ ಫನ್‍ಗಾಗಿ ಈ ಕೆಲಸ ಮಾಡಿದ್ದೀನಿ ಎಂದಿದ್ದಾನೆ ಎಂದು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾರೆ.ನಾಗಮಂಗಲ ತಾಲೂಕು ಆಫೀಸ್. ಗುಮಾಸ್ತೆ. ಉಮಾ ಅಮಾನತ್ತು
ಮತ್ತೊಂದು ಸ್ಕೂಲ್ ಅಲ್ಲಿ 8ನೇ ತರಗತಿ ಓದುತ್ತಾ ಇದ್ದ ಬಾಲಕ NAFL ಶಾಲೆಯ ಹುಡುಗನ ಜೊತೆ ಸ್ನೇಹ ಇತ್ತು. ಆತನ ಸ್ಕೂಲ್‍ಗೆ ಇ-ಮೇಲ್ ಮಾಡಿದ್ರೆ ಹೇಗಿರುತ್ತೆ ಪರಿಸ್ಥಿತಿ ಎನ್ನುವುದನ್ನು ನೋಡೋದಕ್ಕಾಗಿ ಬಾಲಕ ಮೇಲ್ ಮಾಡಿದ್ದನಂತೆ. ಗೂಗಲ್ ಅಲ್ಲಿ ಶಾಲೆಯ ಇ-ಮೇಲ್ ಐಡಿ ತೆಗೆದುಕೊಂಡು ಇ-ಮೇಲ್ ಮಾಡಿರೋದಾಗಿ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ