ಕೆ.ಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದು, ಶಿವಮೊಗ್ಗ ಡಿಸಿ ಕಚೇರಿವರೆಗೆ ಮರವಣಿಗೆ, ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ನಾಳೆ ಶಿವಮೊಗ್ಗ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ,ಶಿವಮೊಗ್ಗ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಖಚಿತ .ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಬರ್ಬರ ಹತ್ಯೆ
ಜನಸಾಮಾನ್ಯರೇ ನನಗೆ ಸ್ಟಾರ್ ಪ್ರಚಾರಕರು , ಸ್ಪರ್ಧೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು