December 19, 2024

Newsnap Kannada

The World at your finger tips!

WhatsApp Image 2022 03 13 at 1.17.06 PM

ಹಿಮದ ಮಧ್ಯೆ ಟಿಬೆಟ್ ಗಡಿಯಲ್ಲಿ ಕಬಡ್ಡಿ ಆಡಿದ ಯೋಧರು

Spread the love

ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಟ ಆಡಿದ್ದಾರೆ.

ಈ ಆಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 52 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ದೇಶ ಕಾಯುವ ಯೋಧರು ದಪ್ಪ ಉಣ್ಣೆಯ ಬಟ್ಟೆಯನ್ನು ಧರಿಸಿ ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿ ಕಬಡ್ಡಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ

ಈ ವೀಡಿಯೋವನ್ನು ಐಟಿಬಿಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಕ್ಯಾಪ್ಷನ್‍ನಲ್ಲಿ ಬಹಳ ಹುಮ್ಮಸ್ಸಿನಿಂದ ಹಿಮದ ಮಧ್ಯೆ ಆಟ ಆಡುತ್ತಿದ್ದಾರೆ (ಫುಲ್ ಆಫ್ ಜೋಶ್, ಪ್ಲೇಯಿಂಗ್ ಇನ್ ಸ್ನೋ) ಎಂದು ಬರೆದುಕೊಂಡಿದೆ. ಒಟ್ಟಾರೆ ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು 30,000ಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!