crime

ಕಲಬುರಗಿ – ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಕಾರು ಡಿಕ್ಕಿ: ಸಿಂದಗಿ ಸಿಪಿಐ , ಪತ್ನಿ ಸಾವು

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿಂಧಗಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್‍ನಲ್ಲಿ ಬುಧವಾರ ಜರುಗಿದೆ.

ಸಿಂದಗಿ ಸಿಪಿಐ ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಮೃತಪಟ್ಟವರು. ದಂಪತಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಟ್ರಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಲಾರಿಯೊಳಗೆ ನುಗ್ಗಿದೆ. ರೆಪೊ ದರ ಶೇ.6.25ಕ್ಕೆ ಏರಿಕೆ ಮಾಡಿದ ಆರ್ ಬಿ ಐ

ಗಂಭೀರ ಗಾಯಗೊಂಡಿದ್ದ ರವಿ ಉಕ್ಕುಂದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನೆಲೋಗಿ ಪೊಲೀಸರು ಭೇಟಿ ನೀಡಿದ್ದಾರೆ. ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024