ನ್ಯೂಸ್ನ್ಯಾಪ್.
ಮುಂಬೈ.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಮಗ ಆದಿತ್ಯ ಠಾಕ್ರೆಗೆ ಸುಶಾಂತ್ ಕೊಲೆಗಾರರೊಂದಿಗೆ, ಡ್ರಗ್ ದಂಧೆಕೋರರೊಂದಿಗೆ ಸ್ನೇಹವಿದೆ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ.
ಮುಂಬೈನಲ್ಲಿರುವ ಪರಿಸ್ಥತಿಯ ಕುರಿತು ವಾಗ್ದಾಳಿ ನಡೆಸುತ್ತಲೇ ಇರುವ ನಟಿ ಕಂಗನಾ ಆದಿತ್ಯ ಠಾಕ್ರೆ ವಿರುದ್ಧ ಈ ಆರೋಪವನ್ನು ಮಾಡಿದ್ದಾರೆ.
ಶಿವಸೇನೆಯೊಂದಿಗಿನ ಜಟಾಪಟಿಯ ಬಗ್ಗೆ ಟ್ವೀಟಿಸಿರುವ ಅವರು ‘ನಾನು ಅಬಲೆ ಎಂದು ಭಾವಿಸಬೇಡಿ. ಒಬ್ಬ ಮಹಿಳೆಯನ್ನು ಬೆದರಿಸುವ ಮೂಲಕ ಶಿವಸೇನೆಯವರು ತಮ್ಮ ಗೌರವವನ್ನು ಕಳೆದುಕೊಂಡಿದ್ದಾರೆ’ ಎಂದು ಹೇಳಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು