ಕನ್ನಡದ ನಟಿ ನಭಾ ನಟೇಶ್ ಬಾಲಿವುಡ್ ನಟ ಹೃತಿಕ್ ರೋಷನ್ ನಟನೆಯ ವೆಬ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ?

ಇದೊಂದು ವದಂತಿ ಎಂತಾದರೂ ಈ ಸುದ್ದಿ ಸಾಮಾಜಿಕ ಜಾಲತಾಣ ಸದ್ದು ಮಾಡಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್, ಅಭಿಷೇಕ್ ಬಚ್ಚನ್, ಅಕ್ಷಯ್ ಕುಮಾರ್ ಅವರು ವೆಬ್ ಸಿರೀಸ್ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ನಟ ಹೃತಿಕ್ ರೋಷನ್ ಅವರು ವೆಬ್ ಸಿರೀಸ್ ಮಾಡುತ್ತಿದ್ದಾರೆ ಶೀಘ್ರದಲ್ಲಿಯೇ ಅವರು ವೆಬ್ ಸಿರೀಸ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜಾನ್ ಲೆ ಕ್ಯಾರಿ ಅವರ ‘ದಿ ನೈಟ್ ಮ್ಯಾನೇಜರ್’ ವೆಬ್ ಸಿರೀಸ್‍ನ ಹಿಂದಿ ರಿಮೇಕ್‍ನಲ್ಲಿ ಹೃತಿಕ್ ಬಣ್ಣ ಹಚ್ಚಲಿದ್ದಾರೆ. ಹೃತಿಕ್‍ಗೆ ಜೋಡಿಯಾಗಿ ನಭಾ ನಟೇಶ್ ಕಾಣಿಸಿಕೊಳ್ಳಲಿದ್ದಾರೆಂದು ಸುದ್ದಿ ಹಬ್ಬಿದೆ,
ನಭಾ ಬಾಲಿವುಡ್‍ಗೆ ಎಂಟ್ರಿ ನೀಡಲು ಸಿದ್ದತೆ ಮಾಡುತ್ತಿದ್ದಾರೆ. ನಭಾ ಸದ್ಯ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರೀಗ ಯಾವುದೇ ಕನ್ನಡ ಪ್ರಾಜೆಕ್ಟ್‍ನ್ನು ಒಪ್ಪಿಕೊಂಡಿಲ್ಲ. ಆದರೆ ಇದೀಗ ಬಾಲಿವುಡ್‍ನಲ್ಲಿ ಮಿಂಚಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ