ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಜೇತರನ್ನು ಪ್ರಕಟಿಸಲಾಗಿದೆ.
‘ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ’ ವಿಷಯದಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ನಟ ಸುದೀಪ್ ಶುಭ ಹಾರೈಸಿದ್ದಾರೆ.
”ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ 304 ಜನ ವಿದ್ಯಾರ್ಥಿಗಳಿಗೆ ಅಭಿನಂದನೆ, “ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ” ಎಂದೆಂದಿಗೂ ನನ್ನ ಉಸಿರು. #ಮೊದಲು_ಮಾನವನಾಗು” ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು