ಕನ್ನಡದ ಕಿರಾತಕ ಸೇರಿದಂತೆ ಹಲವು ಚಿತ್ರಗಳನ್ನು ನಿದೇ೯ಶನ ಮಾಡಿದ್ದ ಪ್ರದೀಪ್ ರಾಜ್ (46)ಇಂದು ಬೆಳಗಿನ ಜಾವ ವಿಧಿವಶರಾದರು.
ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.
ಕೊವಿಡ್ ಸೋಂಕಿನಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಕಿರಾತಕ, ಅಂಜದ ಗಂಡು ಹಾಗೂ ಬೆಂಗಳೂರು 23 ಚಿತ್ರ ಸೇರಿದಂತೆ ಹಲವು ಚಿತ್ರಗಳ ನಿರ್ದೇಶನ ಮಾಡಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್