ಹಾವೇರಿಯಲ್ಲಿ ಮತ್ತೆ ಸಾಹಿತ್ಯ ಜಾತ್ರೆಗೆ ಅಣಿಮಾಡಲಾಗುತ್ತದೆ, ಬರುವ ಸೆ 23 ರಿಂದ 25 ರ ತನಕ ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಾದ ಎಲ್ಲಾ ನೆರವು ನೀಡುವ ಭರವಸೆ ಸಿಕ್ಕಿದೆ.
ಈ ನಡುವೆ ಕೊರೊನಾ 4 ನೇ ಹಾವಳಿ ಇಲ್ಲದೇ ಹೋದರೆ ಸೆ . 23 ರಿಂದ 25 ರ ವರೆಗೆ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು