filmy

ತೆಲಗು ಸೆಟ್ ನಲ್ಲಿ ಕನ್ನಡ ಕಿರುತೆರೆ ನಟ ಚಂದನ್ ಗೆ ಕಪಾಳಮೋಕ್ಷ

ಹೈದರಾಬಾದ್​ ನ ತೆಲುಗು ಧಾರಾವಾಹಿ ಸೆಟ್​​ನಲ್ಲಿ ಕನ್ನಡ ಕಿರುತೆರೆ ನಟ ಚಂದನ್​ಗೆ ಕಪಾಳಮೋಕ್ಷ ಮಾಡಿರುವ ಘಟನೆ ಜರುಗಿದೆ

‘ಸಾವಿತ್ರಮ್ಮಗಾರಿ ಅಬ್ಬಾಯಿ’ ಎಂಬ ತೆಲುಗು ಧಾರಾವಾಹಿ ಸೆಟ್​​ನಲ್ಲಿ ಈ ಘಟನೆ ಜರುಗಿದೆ.ಇದನ್ನು ಓದಿ –ಶಿವಸೇನಾ ಸಂಸದ ಸಂಜಯ್ ರಾವತ್ ಬಂಧಿಸಿದ ED ಅಧಿಕಾರಿಗಳು

ಧಾರಾವಾಹಿ ತಂತ್ರಜ್ಞಾನರು ನಟ ಚಂದನ್ ಮೇಲೆ ಹಲ್ಲೆ ಮಾಡಿ ಕಪಾಳಮೋಕ್ಷ ಮಾಡಿದ್ದಾರೆ. ಕ್ಯಾಮೆರಾ ಅಸಿಸ್ಟೆಂಟ್​​ಗೆ ಮೇಲೆ ಕೈ ಮಾಡಿದಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ.


ತಾಯಿಗೆ ಹುಷಾರಿಲ್ಲ ಎಂಬ ಕಾರಣಕ್ಕೆ ನಟ ಚಂದನ್​ ಟೆಶ್ಶನ್​ನಲ್ಲಿ ನಿದ್ದೆ ಇಲ್ಲದೇ ನಟ ಚಂದನ್​ ರೆಸ್ಟ್​ ಮಾಡ್ತಿದ್ದರಂತೆ. ಆ ವೇಳೆ ಸೆಟ್ ಬಾಯ್ ಅವರನ್ನ ಶೂಟ್​ಗೆ ಕರೆದಿದ್ದನಂತೆ.

ಈ ವೇಳೆ ಸೆಟ್​ ಬಾಯ್ ಜೋರಾಗಿ ಏಕವಚನದಲ್ಲಿ ಕರೆದ ಎಂಬ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ಕೈ ಕೈ ಮೀಲಾಯಿಸೋ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ.

ನಂತರ ಸೆಟ್​ ಬಾಯ್​ ಸ್ಥಳೀಯ ಟೆಕ್ನಿಶಿಯನ್ ಸಂಘದ ಸದಸ್ಯರನ್ನು ಕರೆಯಿಸಿ ಚಂದನ್​​ಗೆ ಮುತ್ತಿಗೆ ಹಾಕಿ ಜೋರು ಗಲಾಟೆ ಮಾಡಿದ್ದಾರೆ. ಈ ನಡುವೆ ಟೆಕ್ನಿಶಿಯನ್ ಒಬ್ಬ ಚಂದನ್​ ಅವರಿಗೆ ಕಪಾಳಮೋಕ್ಷ ಮಾಡಿರೋದು ವಿಡಿಯೋದಲ್ಲಿ ಕಾಣಬಹುದಾಗಿದೆ. ಅಲ್ಲದೇ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ನಟ ಚಂದನ್​, ಇದೊಂದು ಸಣ್ಣ ಘಟನೆ. ನಾನು ಇದನ್ನು ದೊಡ್ಡದು ಮಾಡುವ ಯೋಚನೆ ಇರಲಿಲ್ಲ.

ಆದರೆ ಬೇಕು ಅಂತ ಈ ರೀತಿ ಮಾಡಿದ್ದಾರೆ ಎಂದಿದ್ದಾರೆದೂರಿದ್ದಾರೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024