ಉಕ್ರೇನ್ ನಲ್ಲಿ ರಷ್ಯಾದವರು ನಡೆಸಿದ ಶೆಲ್ ದಾಳಿಯಲ್ಲಿ ಕನ್ನಡಿಗ ನವೀನ್ ಹತ್ಯೆಗೆ ಉಕ್ರೇನ್ ಅಧ್ಯಕ್ಷ
ಝೆಲೆಸ್ಕಿನ್ ಆಕ್ರೋಷ ವ್ಯಕ್ತ ಪಡಿಸಿದ್ದಾರೆ.
ಕನ್ನಡಿಗ ನವೀನ್ ಹತ್ಯೆ ಕುರಿತಂತೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಝೆಲೆಸ್ಕಿನ್ , ಇದೊಂದು ರಷ್ಯಾ ನಡೆಸಿರುವುದು ವಾರ್ ಕ್ರೈಂ ಎಂದು ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಕರೆ -ಸಾಂತ್ವಾನ
ಪ್ರಧಾನಿ ಮೋದಿ ನವೀನ್ ತಂದೆ ಶೇಖರಪ್ಪನವರಿಗೆ ದೂರವಾಣಿ ಕರೆ ಮಾತನಾಡಿ, ದೇಶವೇ ನಿಮ್ಮೊಂದಿಗೆ ಇದೆ. ಮಗನ ಸಾವಿನ್ನು ಅರಗಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮೋದಿ ಸಾಂತ್ವಾನ ನೀಡಿದರು.
ಕುಟುಂಬದವರಿಗೆ ಆತ್ಮಸ್ಥೈರ್ಯ ತುಂಬಿದ ಪ್ರಧಾನಿ, ಯುದ್ದದ ಸುಳಿಯಲ್ಲಿ ಸಿಲುಕಿದ ಭಾರತೀಯರನ್ನು ಹೇಗೆ ಕರೆದು ತರಬೇಕು ಮತ್ತು ರಷ್ಯಾ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಭೆ ನಡೆಸಲು ನಿಧ೯ರಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ