ಕರ್ನಾಟಕದ ಕೊಡಗು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಎಂ ಎ ಗಣಪತಿ ಅವರನ್ನು ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್‌ಎಸ್‌ಜಿ) ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿಯು ಗಣಪತಿ ಅವರ ನೇಮಕಾತಿಗೆ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಇದೇವೇಳೆ, ಪಶ್ಚಿಮ ಬಂಗಾಳದ ಕೇಡರ್‌ನ 1986 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಲದೀಪ್ ಸಿಂಗ್ ಅವರನ್ನು ಸಿಆರ್‌ಪಿಎಫ್ ಮಹಾನಿರ್ದೇಶಕರಾಗಿ ಕ್ಯಾಬಿನೆಟ್ ನೇಮಕಾತಿ ಸಮಿತಿಯು ನೇಮಕ ಮಾಡಿದೆ. ಪ್ರಸ್ತುತ ಅವರು ಸಿಆರ್‌ಪಿಎಫ್‌ನ ವಿಶೇಷ ಡಿಜಿ ಆಗಿದ್ದಾರೆ.
ಎನ್‌ಎಸ್‌ಜಿ ಮಹಾನಿರ್ದೇಶಕರಾಗಿ ನೇಮಕವಾಗಿರುವ ಗಣಪತಿ ಅವರು ಪ್ರಸ್ತುತ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿಯ ಮಹಾನಿರ್ದೇಶಕರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ