ಮರಾಠಿಗರ ಮೇಲೆ ಕನ್ನಡಿಗರು ದಾಳಿ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಆರೋಪ ಮಾಡಿ
ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ
ಈ ಕುರಿತಂತೆ ಟ್ವಿಟ್ ಮಾಡಿರುವ ಮಾಹಾರಾಷ್ಟ್ರ ಸಿಎಂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಾಳಿ ಬಗ್ಗೆ ಮೌನವಹಿಸಿರುವ ಸಿಎಂ ಉದ್ಧವ್ ಠಾಕ್ರೆ ಈಗ ತನ್ನ ರಾಜ್ಯದ ಜನರ ಮೇಲೆ ದೌರ್ಜನ್ಯ ಆಗುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆ ಬಗ್ಗೆ ತುಟಿಬಿಚ್ಚದ ಇವರು, ಮರಾಠಿಗರ ಮೇಲೆ ಕರ್ನಾಟಕದಲ್ಲಿ ದಾಳಿ ನಡೆಯುತ್ತಿದೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿ ನ್ಯಾಯ ಒದಗಿಸಬೇಕು ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ