ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ಕಾಂತಾರ ಸಿನಿಮಾ ಗೋವಾ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಸಿನಿಮಾ (ಸಿಲ್ವರ್ ಪಿಕಾಕ್) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದೀಗ ಗೋವಾದಲ್ಲಿ ನಡೆಯುತ್ತಿರುವ 52ನೇ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿಯನ್ನು (Silver Peacock Award) ಪಡೆದುಕೊಂಡಿದೆ.
ಕನ್ನಡದಲ್ಲಿ ‘ಕಾಂತಾರ’ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ನಿರ್ಮಿಸಿದೆ.
70ರ ದಶಕದಲ್ಲಿ ನಟ ಶಂಕರ್‌ನಾಗ್ ಅವರಿಗೆ ಪ್ರಪ್ರಥಮ ಬಾರಿಗೆ ಒಂದಾನೊಂದು ಕಾಲದಲ್ಲಿಅಭಿನಯಕ್ಕೆ ಈ ಪ್ರಶಸ್ತಿ ಸಿಕ್ಕಿತ್ತು . ಆದರೆ ಇದೇ ಮೊದಲು ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು . ಸುರಂಗದಲ್ಲಿ ಸಿಲುಕಿದ್ದ 41 ಮಂದಿ ರಕ್ಷಣೆ – ಕಾರ್ಯಾಚರಣೆ ಯಶಸ್ವಿ
‘ಕಾಂತಾರ’ ಚಾಪ್ಟರ್ 1 ಫಸ್ಟ್ ಲುಕ್ ಬಿಡಗಡೆಯಾಗಿದ್ದು, ಮುಂದಿನ ತಿಂಗಳಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ ಮತ್ತು ನಿರೀಕ್ಷೆಗೂ ಮೀರಿ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.’
Kantara, Award for kantara #kantarakannada
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ