ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ: 11.30 ಕ್ಕೆ ಆಯೋಗದ ಸುದ್ದಿಗೋಷ್ಠಿ

Team Newsnap
1 Min Read

ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಇಂದು ಬೆಳಿಗ್ಗೆ 11.30 ಕ್ಕೆ ಆಯೋಗವು ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಘೋಷಣೆಯಾಗಲಿದೆ.

ವಿಜ್ಞಾನ ಭವನದಲ್ಲಿ ಇಂದು ಚುನಾವಣಾ ಆಯೋಗ ನಡೆಸಿರುವ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕ ವನ್ನು ಆಯೋಗ ಪ್ರಕಟಿಸಲಿದೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು

ರಾಜ್ಯದ 224 ಕ್ಷೇತ್ರಗಳಿಗ ಚುನಾವಣೆಗೆ ನಡೆಯಲಿದೆ, ಚುನಾವಣೆ ಘೋಷಣೆ ಆದರೆ ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಲಿದೆ. ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್‌ನ 114 ಕೋಟಿ ರೂ. ಆಸ್ತಿ ಜಪ್ತಿ

ಭಾರತದ ಚುನಾವಣಾ ಆಯೋಗವು ಇಂದು ಬೆಳಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

Election commission of India pressnote
Share This Article
Leave a comment