ಸೆ. 29ರಂದು ಅಖಂಡ ಕರ್ನಾಟಕ ಬಂದ್ : ವಾಟಾಳ್ ಘೋಷಣೆ

Team Newsnap
1 Min Read

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮ ವಿರೋಧಿಸಿ ಕನ್ನಡಪರ ಹಿರಿಯ ಹೋರಾಟಗಾರ ವಾಟಳ್ ನಾಗರಾಜ್ ಸೆಪ್ಟೆಂಬರ್ 29ರಂದು ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡುವ ಕುರಿತು ನಾಳಿನ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ನಿರತರಾಗಿದ್ದ, ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಂಗಳೂರಿಂದ ಕೋಲಾರದವರೆಗೆ ಮತ್ತು ಉತ್ತರ ಕರ್ನಾಟಕದಲ್ಲಿ ಬೆಳಗಾವಿ ವಿಜಾಪುರ ಸೇರಿದಂತೆ ಇಡೀ ರಾಜ್ಯದ ರೈತರು ಈ ಬಂದ್ ಗೆ ಸೇರುತ್ತಿದ್ದಾರೆ.

ಇದನ್ನು ಓದಿ – ವಂಚಕಿ ಚೈತ್ರ ಹೆಸರಿನ ಜೊತೆ ಕುಂದಾಪುರ ಬಳಕೆ ನ್ಯಾಯಾಲಯ ತಡೆಯಾಜ್ಞೆ

29 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ಮಾಡುವುದಾಗಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು .

Share This Article
Leave a comment