ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಮಂಡಿಸಿದ (Karnataka Budget) 2022-23ನೇ ಸಾಲಿನ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.
1) 2022-23ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆ 77,010 ಕೋಟಿ ರು
2) ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರು.
3) ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರು.
4) ಸಾರಿಗೆ ಇಲಾಖೆಗೆ 8,007 ಕೋಟಿ ರು ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ.
2022-23ನೇ ಸಾಲಿನಲ್ಲಿ ರಾಜ್ಯದ ಅರ್ಥ ವ್ಯವಸ್ಥೆಯು ಚೇತರಿಕೆಯತ್ತ ಸಾಗಿದೆ. ಈ ಸನ್ನಿವೇಶದಲ್ಲಿ ರಾಜ್ಯದ ಜನಸಾಮಾನ್ಯರ ಮೇಲೆ ಇನ್ನಷ್ಟು ತೆರಿಗೆ ವಿಧಿಸಲು ಇಚ್ಛಿಸುವುದಿಲ್ಲ.
ಎಲ್ಲಾ ತೆರಿಗೆ ಸಂಗ್ರಹ ಇಲಾಖೆಗಳಲ್ಲಿ ಹೆಚ್ಚಿನ ದಕ್ಷತೆಯನ್ನು ತರುವ ಮೂಲಕ ಸಂಪನ್ಮೂಲಗಳ ಸಂಗ್ರಹಣಾ ಗುರಿಗಳನ್ನು ಸಾಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ