Karnataka Budget – 2022 – ರಾಜ್ಯದ ಮುಖ್ಯ ಮಂತ್ರಿ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಅನ್ನು ಶುಕ್ರವಾರ ವಿಧಾನ ಸಭೆಯಲ್ಲಿ ಮಂಡಿಸಿದರು
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಒಟ್ಟು 33,700 ಕೋಟಿ ರುಗಳನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೀಸಲಿಟ್ಟಿದ್ದಾರೆ.
ಈ ವೇಳೆ ಕೃಷಿ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಹಣಕಾಸು ಆಯವ್ಯಯದ ಬಗ್ಗೆ ಮಾಹಿತಿ ನೀಡಿದರು.
ರೈತಶಕ್ತಿ ಯೋಜನೆ
‘ರೈತ ಶಕ್ತಿ’ ಎಂಬ ನೂತನ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ, ಈ ಯೋಜನೆಯ ಸಾಕಾರಕ್ಕಾಗಿ 600 ಕೋಟಿ ಅನುದಾನವನ್ನ ಮೀಸಲಿಟ್ಟಿದ್ದಾರೆ.
ಈ ಯೋಜನೆಯಡಿ ಪ್ರತಿ ಎಕರೆಗೆ 250 ರೂಪಾಯಿ ಅಂತೆ ಡಿಸೇಲ್ ಸಹಾಯ ಧನ ನೀಡಲಾಗುತ್ತದೆ.
ಬಜೆಟ್ ಮುಖ್ಯ ಅಂಶಗಳು
- ಮೇಕೆದಾಟು ಯೋಜನೆಗೆ 1000 ಕೋಟಿ ರು ಮೀಸಲು
- ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿಯಲ್ಲಿನ 50 ಲಕ್ಷಕ್ಕೂ ಹೆಚ್ಚಿನ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 1978 ಕೋಟಿ ರೂಪಾಯಿ ಅನುದಾನ
- ಕೆಪೆಕ್ (KAPPEC) ಮುಖಾಂತರ ರೈತ ಉತ್ಪಾದಕರ ಸಂಸ್ಥೆಗಳಿಗೆ ಸಾಮಾನ್ಯ ಕೇಂದ್ರಗಳನ್ನ ಅಭಿವೃದ್ಧಿಪಡಿಸಿ ಕೊಯ್ಲಿನೋತ್ತರ ನಿರ್ಣಯಗಳನ್ನ ಕೈಗೊಂಡು ಅವುಗಳ ಉತ್ಪನ್ನಗಳನ್ನ ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂಪಾಯಿಗಳಲ್ಲಿ ಯೋಜನೆ ರೂಪಿಸಲು ನಿರ್ಧಾರ
- ರಾಜ್ಯದ 57 ತಾಲೂಕುಗಳ ವ್ಯಾಪ್ತಿಯ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ 642 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿಗೆ ಪ್ಲಾನ್
- ಒಕ್ಕಲಿಗರ ಹಾಗೂ ವೀರವೈಶರ ಅಭಿವೃದ್ದಿ ನಿಗಮಕ್ಕೆ ತಲಾ 100 ಕೋಟಿ ರು ಮೀಸಲು
- ಬಡವರಿಗೆ 5 ಕೆಜಿ ಅಕ್ಕಿಯ ಜೊತೆ ಒಂದು ಕೆ ಜಿ ರಾಗಿ ಅಥವಾ ಜೋಳ
- ಕಾಶಿ ಯಾತ್ರೆಗೆ ಧನ ಸಹಾಯಕ್ಕಾಗಿ
ರಾಜ್ಯದ ಕಾಶಿ ಯಾತ್ರಾರ್ಥಿಗಳಿಗೆ 30 ಸಾವಿರ ಭಕ್ತರಿಗೆ 5 ಸಾವಿರ ರೂ. ಸಹಾಯ ಧನ. ಪುಣ್ಯ ಕೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಕೆಎಸ್‌ಟಿಡಿಸಿ ವತಿಯಿಂದ ಪ್ರವಾಸ ಕೈಗೊಳ್ಳಲು ಕ್ರಮ - ನಾರಾಯಣ ಗುರು ಟ್ಯಾಬ್ಲೋ ವಿವಾದಕ್ಕೆ ಮದ್ದು ಅರೆದ ರಾಜ್ಯ ಸರ್ಕಾರ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ
- ಎಲ್ಲಾ ಜಿಲ್ಲೆಗಳಲ್ಲೂ ಹಂತ ಹಂತವಾಗಿ ಮಿನಿ ಆಹಾರ ಸ್ಥಾಪನೆಗೆ ನಿರ್ಧಾರ
- ಆಶಾ ಕಾರ್ಯ ಕತೆ೯ಯರಿಗೆ 1 ಸಾವಿರ ರು ಗೌವರ ಧನ ಏರಿಕೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
ಉಕ್ರೇನ್ – ರಷ್ಯಾ ಯುದ್ದ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು – ಅಸ್ಪತ್ರೆಗೆ ದಾಖಲು
ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು ತಗುಲಿರುವ ಘಟನೆ ಕೀವ್ ನಲ್ಲಿ ಜರುಗಿದೆ.
ಕೇಂದ್ರ ನಾಗರೀಕ ವಿಮಾನ ಯಾನ ಖಾತೆಯ ರಾಜ್ಯ ಸಚುವ ಜನರಲ್ ವಿ ಕೆ ಸಿಂಗ್ ಪೋಲೆಂಡ್ ನ ವಿಮಾನ ನಿಲ್ದಾಣದಲ್ಲಿ ಈ ಮಾಹಿತಿ ಖಚಿತ ಪಡಿಸಿದರು.
ಈ ದಾಳಿ ಗುಂಡೇಟು ಬಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ