February 19, 2026

Newsnap Kannada

The World at your finger tips!

covid , warning , raise

ರಾಜ್ಯದಲ್ಲಿ ಶುಕ್ರವಾರ 28,723 ಮಂದಿಗೆ ಕೊರೊನಾ- 14 ಮಂದಿ ಸಾವು

Spread the love

ರಾಜ್ಯದಲ್ಲಿ ಬುಧವಾರ 28,723 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 14 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ಒಂದರಲ್ಲೇ 20,121 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸಾವನ್ನಪ್ಪಿರುವ 14 ಮಂದಿಯಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.12.98ಕ್ಕೆ ಏರಿಕೆಯಾಗಿದೆ. 3,105 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ 101 ಸಾವಿರ ಸೇರಿ ರಾಜ್ಯದಲ್ಲಿ 1,41,337 ಸಕ್ರಿಯ ಪ್ರಕರಣಗಳಿವೆ. ಇಂದು 2,21,205 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

error: Content is protected !!